ಕಿಟ್ಟೆಲ್ ಅಕ್ಷರ ವಿನ್ಯಾಸ ಲೋಕಾರ್ಪಣೆ ಕಾರ್ಯಕ್ರಮ – ನೀವೂ ಭಾಗವಹಿಸಿ
by admin | ನವೆಂ 1, 2022 | ಪ್ರಕಟಣೆ, ಸುದ್ದಿ | 0 comments
by admin | ನವೆಂ 1, 2022 | ಪ್ರಕಟಣೆ, ಸುದ್ದಿ | 0 comments
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ನಾವುಗಳು ಒಮ್ಮೆ ನಮ್ಮ ಭಾಷೆಯ ಬೆಳವಣಿಗೆಯತ್ತ ಕಣ್ಣಾಯಿಸೋಣವೇ?
ಕನ್ನಡದ ತಾಂತ್ರಿಕ ಹಾಗೂ ವೈಜ್ಞಾನಿಕ ಬೆಳವಣಿಗೆ ನಮ್ಮ ಆಶಯ. ನೀವೂ ಕೈಜೋಡಿಸಿ. ತಂತ್ರಜ್ಞಾನದ ತಿಳಿವಿನ ಅರಿವನ್ನು ಸಂಚಯ ನಿಮ್ಮಲ್ಲೂ ಹರಿಸುವ ಆಶಯವನ್ನು ಹೊಂದಿದೆ. ನಾಳಿನ ಭವ್ಯ ಕನ್ನಡನಾಡಿಗೆ ನೀವೂ ಪುಟ್ಟದೊಂದು ತಾಂತ್ರಿಕ ಶಕ್ತಿ ಆಗಬಲ್ಲಿರಿ.