‍ಕುಡ್ಪಿ ವಾಸುದೇವ ಶೆಣೈ ಅವರ ಪ್ರಭಾತ್ ಪ್ರಿಂಟರ್ಸ್ ಮೂಲಕ ಪ್ರಕಟಣೆಗೊಳ್ಳುತ್ತಿದ್ದ, ಒಂದಾಣೆ ಮಾಲೆಯ ೨೨೦ಕ್ಕೂ ಹೆಚ್ಚು ‍‍ ಪುಸ್ತಕಗಳನ್ನು ‍ಅವರ ಸುಪುತ್ರ ಕುಡ್ಪಿ ರಾಜ್ (ಕುಡ್ಪಿ ರಜನೀಕಾಂತ ಶೆಣೈ) @Kudpi Raj – ಸಂಚಯದ ಕನ್ನಡ ಪುಸ್ತಕ ಡಿಜಿಟಲೀಕರಣ ಯೋಜನೆ ಅಡಿ ಡಿಜಿಟಲೀಕರಿಸಲು ಸಹಕರಿಸಿದ್ದಾರೆ. ಈ ಪುಸ್ತಕಗಳನ್ನು ಈಗ ಇಂಟರ್ನೆಟ್ ‍ಆರ್ಕೈವ್‌ನಲ್ಲಿ ಪಡೆಯಬಹುದು. ಇದನ್ನು ಸುಲಭವಾಗಿಸಲು ಈ ಜಾಲತಾಣವನ್ನು ರೂ‍ಪಿಸಲಾಗಿದೆ. ‍http://ondanemaale.sanchaya.net/ ಈ‍ ಪುಸ್ತಕಗಳು ಕ್ರಿಯೇಟೀವ್ ಕಾಮನ್ಸ್ ಅಡಿಯಲ್ಲಿ ವಾಣಿಜ್ಯೇತರ ಉದ್ದೇಶಗಳಿಗೆ ಲಭ್ಯವಿವೆ.