ಉತ್ತರ ಕನ್ನಡದ ಚಿಂತಕ, ಸಾಹಿತಿ, ಚಳುವಳಿಗಾರ ಡಾ. ಆರ್.ವಿ.ಭಂಡಾರಿಯವರ ಕೃತಿಗಳ ಡಿಜಿಟಲ್ ರೂಪ ಈಗ ಇಂಟರ್ನೆಟ್ ಆರ್ಕೈವ್ನಲ್ಲಿ ಲಭ್ಯ. ಇವುಗಳನ್ನು ಡಿಜಿಟಲೀಕರಣಕ್ಕೆ ಒದಗಿಸಿದ ಶ್ರೀ ವಿಠಲ್ ಭಂಡಾರಿಯವರಿಗೆ ಧನ್ಯವಾದಗಳು.

ಡಾ. ಆರ್.ವಿ.ಭಂಡಾರಿಯವರ ಕೃತಿಗಳನ್ನು ಇಲ್ಲಿ ಓದಿ: