೧೯೫೦ರ ದಶಕದಲ್ಲಿ ಬಿ. ರಂಗನಾಥರಾವ್ ಸಂಪಾದಕತ್ವದಲ್ಲಿ, ಸುಭೋಧ ಪ್ರಕಟಣಾಲಯದ ಮೂಲಕ ಪ್ರಕಟಗೊಳ್ಳುತ್ತಿದ್ದ ವಾರಪತ್ರಿಕೆ ನಗುವ ನಂದ ಈಗ ಡಿಜಿಟಲ್ ರೂಪದಲ್ಲಿ. #kannada #digitization #kannadaweekly
ಇಲ್ಲ್ಲಿಓದಿ:
ಬಿ. ರಂಗನಾಥರಾವ್ ಅವರ ಕುಟುಂಬಕ್ಕೂ, ಛಾಯ ಉಪಾಧ್ಯಾ ಅವರಿಗೆ ಈ ಕೆಲಸ ಸಾಧ್ಯವಾಗಿಸಿದ್ದಕ್ಕೆ ಧನ್ಯವಾದಗಳು.