ಸಂಚಯ – ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪತ್ರಿಕೆ ಈಗ ಡಿಜಿಟಲ್ ರೂಪದಲ್ಲಿ – ನಮ್ಮ ಸಂಚಯದ ಕನ್ನಡ ಪುಸ್ತಕಗಳ ಡಿಜಿಟಲೀಕರಣ ಯೋಜನೆ ಅಡಿ ಡಿಜಿಟಲೀಕರಣಗೊಳ್ಳುತ್ತಿದೆ. ಈ ಪತ್ರಿಕೆಯ ಡಿಜಿಟಲೀಕರಣಕ್ಕೆ ಅನುಮತಿ ನೀಡಿದ ಡಿ. ವಿ. ಪ್ರಹ್ಲಾದ್ ಅವರಿಗೂ, ಸಂಚಿಕೆಗಳನ್ನು ಒದಗಿಸಿದ ಋತುಮಾನದ ಕುಂಟಾಡಿ ನಿತೇಶ್ ಅವರಿಗೂ ಧನ್ಯವಾದಗಳು. ಕನ್ನಡ ಸಾಹಿತ್ಯ ಅಭಿಮಾನಿಗಳಿಗೆ ಮುಕ್ತ ಮಾಹಿತಿ ಹಾಗೂ ಜ್ಞಾನವನ್ನು ಹಂಚುವ ಕಾರ್ಯದಲ್ಲಿ ನೀವೂ ನಮ್ಮ ಜೊತೆ ಕೈಜೋಡಿಸಬಹುದು. #kannada #sanchaya #digitization
ಸಂಚಯದ ಸಂಚಿಕೆಗಳನ್ನು ಇಲ್ಲಿ ಓದಿ: http://bit.ly/sanchaya-patrike
