‘ಸಂವಾದ’ ಈಗ ಡಿಜಿಟಲ್ ರೂಪದಲ್ಲಿ ನಿಮ್ಮ ಮುಂದೆ. ಈ ಕಾರ್ಯ ನಿರಂತರ – ನಿಮ್ಮ ಬೆಂಬಲ ಸಹಕಾರವೂ ನಿರಂತರವಾಗಿರಲಿ. ಸಂವಾದ ಪತ್ರಿಕೆಯ ಡಿಜಿಟಲೀಕರಣಕ್ಕೆ ಅನುಮತಿ ನೀಡಿದ ರಾಘವೇಂದ್ರ ಪಾಟೀಲರಿಗೂ, ಸಂಚಿಕೆಗಳನ್ನು ಒದಗಿಸಿದ ಋತುಮಾನದ Kuntady Nithesh (ಕುಂಟಾಡಿ ನಿತೇಶ್) ಅವರಿಗೂ ವಿಶೇಷ ಧನ್ಯವಾದಗಳು.
ಸಂವಾದ ಸಂಚಯ: http://bit.ly/samvaada-sanchaya
