ಮುಕ್ತ ತಂತ್ರಜ್ಞಾನ ಅಭಿವೃದ್ದಿ ಹಾಗು ಸಹಕಾರ – ನಾನು ಇಟ್ಟ ಪುಟ್ಟ ಹೆಜ್ಜೆಗಳು ಎನ್ನುತ್ತಲೇ ಡೆಬಿಯನ್ ಮೈನ್ಟೇನರ್ ಆಗ್ಲಿಕ್ಕೆ ಏನೆಲ್ಲಾ ಮಾಡಬಹುದು ಎನ್ನುವುದನ್ನು ನಮಗೆ ವಿವರಿಸಿದ್ದು ಸಂಚಯದ ಮತ್ತೊಬ್ಬ ಸಕ್ರಿಯ ಸದಸ್ಯ – ಕಾರ್ಕಳದ ವಾಸುದೇವ್ ಕಾಮತ್.
by admin | Jan 22, 2012 | ಜಾರುತಟ್ಟೆಗಳು, ಪ್ರಕಟಣೆ | 0 comments
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ನಾವುಗಳು ಒಮ್ಮೆ ನಮ್ಮ ಭಾಷೆಯ ಬೆಳವಣಿಗೆಯತ್ತ ಕಣ್ಣಾಯಿಸೋಣವೇ?
ಕನ್ನಡದ ತಾಂತ್ರಿಕ ಹಾಗೂ ವೈಜ್ಞಾನಿಕ ಬೆಳವಣಿಗೆ ನಮ್ಮ ಆಶಯ. ನೀವೂ ಕೈಜೋಡಿಸಿ. ತಂತ್ರಜ್ಞಾನದ ತಿಳಿವಿನ ಅರಿವನ್ನು ಸಂಚಯ ನಿಮ್ಮಲ್ಲೂ ಹರಿಸುವ ಆಶಯವನ್ನು ಹೊಂದಿದೆ. ನಾಳಿನ ಭವ್ಯ ಕನ್ನಡನಾಡಿಗೆ ನೀವೂ ಪುಟ್ಟದೊಂದು ತಾಂತ್ರಿಕ ಶಕ್ತಿ ಆಗಬಲ್ಲಿರಿ.