ಸಮಗ್ರ ವಚನ ಸಂಪುಟ ಪುಸ್ತಕಗಳ ಡಿಜಿಟಲೀಕರಣ – ಪ್ರಕಟಣೆ

ಸಮಗ್ರ ವಚನ ಸಂಪುಟ ಪುಸ್ತಕಗಳ ಡಿಜಿಟಲೀಕರಣ – ಪ್ರಕಟಣೆ

‍ ಸಮಗ್ರ ವಚನ ಸಂಪುಟಗಳು ಕನ್ನಡಿಗರಿಗೆ ವಚನ ಸಾಹಿತ್ಯವನ್ನು ಪರಿಚಯ ಮಾಡಿಕೊಡುವುದರ ಜೊತೆಗೆ, ಅದರ ‍ಸುತ್ತಲಿನ ಸಂಶೋಧನೆಗಳಿಗೆ ಮುಖ್ಯ ಆಕರಗಳಾಗಿ ಕೆಲಸ ಮಾಡಿದ್ದವು. ಇವುಗಳನ್ನು ವಚನ ಸಂಚಯದ ಮೂಲಕ (https://vachana.sanchaya.net) ಜನಸಾಮಾನ್ಯರ ಕೈಬೆರಳಿನಲ್ಲಿ ಭಾಷಾ ಸಾಹಿತ್ಯ ಸಂಶೋಧನೆಯನ್ನು ಸಂಚಯದ ತಂಡ ಸಾಧ್ಯವಾಗಿತ್ತು....
ಲೇಖಕಿ ಎ. ಪಿ. ಮಾಲತಿ ಅವರ ಎಲ್ಲ ಪುಸ್ತಕಗಳೂ ಡಿಜಿಟಲ್ ರೂಪದಲ್ಲಿ

ಲೇಖಕಿ ಎ. ಪಿ. ಮಾಲತಿ ಅವರ ಎಲ್ಲ ಪುಸ್ತಕಗಳೂ ಡಿಜಿಟಲ್ ರೂಪದಲ್ಲಿ

ಲೇಖಕಿ ಎ. ಪಿ. ಮಾಲತಿ ಅವರ ಎಲ್ಲ ಪುಸ್ತಕಗಳನ್ನು ನಮ್ಮ ಸಂಚಯದ‍ ಪುಸ್ತಕಗಳ ಡಿಜಿಟಲೀಕರಣದ ಯೋಜನೆ ಅಡಿಯಲ್ಲಿ ಡಿಜಿಟಲೀಕರಿಸಿದ್ದೇವೆಂದು ತಿಳಿಸಲು ಹರ್ಷಿಸುತ್ತೇವೆ. ‍‍ಪುಸ್ತಕಗಳು ಆರ್ಕೈವ್ ಡಾಟ್ ಆರ್ಗ್‌ನಲ್ಲಿ ದೊರೆಯುತ್ತವೆ. ‌#kannada #digitization #books #apmalathi ಪುಸ್ತಕಗಳ...
ನಗುವ ನಂದ – ೧೯೫೦ರ ದಶಕದ ಬಿ. ರಂಗನಾಥರಾವ್ ಸಂಪಾದಕತ್ವದ ವಾರ ಪತ್ರಿಕೆ

ನಗುವ ನಂದ – ೧೯೫೦ರ ದಶಕದ ಬಿ. ರಂಗನಾಥರಾವ್ ಸಂಪಾದಕತ್ವದ ವಾರ ಪತ್ರಿಕೆ

೧೯೫೦ರ ದಶಕದಲ್ಲಿ ಬಿ. ರಂಗನಾಥರಾವ್ ಸಂಪಾದಕತ್ವದಲ್ಲಿ, ಸುಭೋಧ ಪ್ರಕಟಣಾಲಯದ ಮೂಲಕ ಪ್ರಕಟಗೊಳ್ಳುತ್ತಿದ್ದ ವಾರಪತ್ರಿಕೆ ನಗುವ ನಂದ ಈಗ ಡಿಜಿಟಲ್ ರೂಪದಲ್ಲಿ. #kannada #digitization #kannadaweeklyಇಲ್ಲ್ಲಿಓದಿ: http://bit.ly/naguva-nanda-sanchaya ಬಿ. ರಂಗನಾಥರಾವ್ ಅವರ ಕುಟುಂಬಕ್ಕೂ, ಛಾಯ...
ಸಂವಾದ ಪತ್ರಿಕೆ – ಈಗ ಡಿಜಿಟಲ್ ರೂಪದಲ್ಲಿ

ಸಂವಾದ ಪತ್ರಿಕೆ – ಈಗ ಡಿಜಿಟಲ್ ರೂಪದಲ್ಲಿ

‘ಸಂವಾದ’ ಈಗ ಡಿಜಿಟಲ್ ರೂಪದಲ್ಲಿ ನಿಮ್ಮ ಮುಂದೆ. ಈ ಕಾರ್ಯ ನಿರಂತರ – ನಿಮ್ಮ ಬೆಂಬಲ ಸಹಕಾರವೂ ನಿರಂತರವಾಗಿರಲಿ. ಸಂವಾದ ಪತ್ರಿಕೆಯ ಡಿಜಿಟಲೀಕರಣಕ್ಕೆ ಅನುಮತಿ ನೀಡಿದ ರಾಘವೇಂದ್ರ ಪಾಟೀಲರಿಗೂ, ಸಂಚಿಕೆಗಳನ್ನು ಒದಗಿಸಿದ ಋತುಮಾನದ Kuntady Nithesh (ಕುಂಟಾಡಿ ನಿತೇಶ್)‌ ‌ ಅವರಿಗೂ ವಿಶೇಷ ಧನ್ಯವಾದಗಳು. ಸಂವಾದ...
ಸಂಚಯ – ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪತ್ರಿಕೆ ಈಗ ಡಿಜಿಟಲ್ ರೂಪದಲ್ಲಿ

ಸಂಚಯ – ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪತ್ರಿಕೆ ಈಗ ಡಿಜಿಟಲ್ ರೂಪದಲ್ಲಿ

ಸಂಚಯ – ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪತ್ರಿಕೆ ಈಗ ಡಿಜಿಟಲ್ ರೂಪದಲ್ಲಿ – ನಮ್ಮ ಸಂಚಯದ ಕನ್ನಡ ಪುಸ್ತಕಗಳ ಡಿಜಿಟಲೀಕರಣ ಯೋಜನೆ ಅಡಿ ಡಿಜಿಟಲೀಕರಣಗೊಳ್ಳುತ್ತಿದೆ. ಈ ಪತ್ರಿಕೆಯ ಡಿಜಿಟಲೀಕರಣಕ್ಕೆ ಅನುಮತಿ ನೀಡಿದ ಡಿ. ವಿ. ಪ್ರಹ್ಲಾದ್ ಅವರಿಗೂ, ಸಂಚಿಕೆಗಳನ್ನು ಒದಗಿಸಿದ ಋತುಮಾನದ ಕುಂಟಾಡಿ ನಿತೇಶ್‌ ಅವರಿಗೂ...
ಡಾ. ಆರ್.ವಿ.ಭಂಡಾರಿಯವರ ಕೃತಿಗಳ ಡಿಜಿಟಲೀಕರಣ

ಡಾ. ಆರ್.ವಿ.ಭಂಡಾರಿಯವರ ಕೃತಿಗಳ ಡಿಜಿಟಲೀಕರಣ

ಉತ್ತರ ಕನ್ನಡದ ಚಿಂತಕ, ಸಾಹಿತಿ, ಚಳುವಳಿಗಾರ ಡಾ. ಆರ್.ವಿ.ಭಂಡಾರಿಯವರ ಕೃತಿಗಳ ಡಿಜಿಟಲ್ ರೂಪ ಈಗ ಇಂಟರ್ನೆಟ್ ಆರ್ಕೈವ್ನಲ್ಲಿ ಲಭ್ಯ. ಇವುಗಳನ್ನು ಡಿಜಿಟಲೀಕರಣಕ್ಕೆ ಒದಗಿಸಿದ ಶ್ರೀ ವಿಠಲ್ ಭಂಡಾರಿಯವರಿಗೆ ಧನ್ಯವಾದಗಳು. ಡಾ. ಆರ್.ವಿ.ಭಂಡಾರಿಯವರ ಕೃತಿಗಳನ್ನು ಇಲ್ಲಿ...