ವಚನ ಸಂಚಯದ ದಿನಕ್ಕೊಂದು ವಚನ ವಿಜೆಟ್ ೨.೦ ಆವೃತ್ತಿ‍‍

ವಚನ ಸಂಚಯದ ದಿನಕ್ಕೊಂದು ವಚನ ವಿಜೆಟ್ ೨.೦ ಆವೃತ್ತಿ‍‍‍‍‍‍‍‍‍‍ ‍ಇಲ್ಲಿ ಲಭ್ಯ‍. ಹಿಂದಿನ ಆವೃತ್ತಿಯಲ್ಲಿ ಪ್ರತಿಬಾರಿ ವಚನ ಸಂಚಯ ತಾಣದಿಂದ ವಚನವನ್ನು ತೆಗೆದು ತೋರಿಸಲಾಗುತ್ತಿತ್ತು. ಇದು ವಿಜೆಟ್ ಬಳಸುವ ತಾಣವನ್ನು ನಿಧಾನವಾಗಿಸುತ್ತಿದ್ದುದರಿಂದ, ದಿನಕ್ಕೊಂದು ಬಾರಿ ವಚನ ಸಂಚಯವನ್ನು ಪ್ರವೇಶಿಸಿ ವಚನ ಉಳಿಸಿಕೊಳ್ಳುವ...

FUEL-ಕನ್ನಡ

ಈಗ್ಗೆ ಸುಮಾರು ೮-೧೦ ವರ್ಷಗಳ ಹಿಂದೆ ಆರಂಭಗೊಂಡ ಉಚಿತ ಹಾಗು ಮುಕ್ತ ತಂತ್ರಾಂಶಗಳ ಕನ್ನಡ ಅನುವಾದವು ಈಗ ಒಂದು ಗಮನಾರ್ಹ ಹಂತಕ್ಕೆ ತಲುಪಿದೆ ಎಂದೇ ಹೇಳಬಹುದು. ಇದರಲ್ಲಿ ತೊಡಗಿಕೊಂಡಿರುವ ಕನ್ನಡ ಸಮುದಾಯದ ಗಾತ್ರ ಬಹಳ ದೊಡ್ಡದಾಗಿರದಿದ್ದರೂ ಸಹ, ತಂತ್ರಾಂಶಗಳ ನಿರ್ದಿಷ್ಟ ಆವೃತ್ತಿಯ ಬಿಡುಗಡೆಯ ಪೂರ್ವದಲ್ಲಿ ಈ ಸಮುದಾಯದಲ್ಲಿ ಕೊಂಚ...

ಮೋಝಿಲ್ಲಾದ ಅನುವಾದ ಕಾರ್ಯ – ಈಗ ಆನ್‌ಲೈನ್‌ನಲ್ಲಿ

ಮೋಝಿಲ್ಲಾದ (Mozilla) ಅನುವಾದವು (ಡೆಸ್ಕ್‍ಟಾಪ್ ಮತ್ತು ಮೊಬೈಲ್) ಈಗ ಆನ್‌ಲೈನ್‌ನಲ್ಲಿ ಮಾಡಲು ಸಾಧ್ಯವಿದೆ. ಇದನ್ನು http://mozilla.locamotion.org/kn/ ಎಂಬಲ್ಲಿ ಹೋಸ್ಟ್‍ ಮಾಡಲಾಗಿದೆ. ಅನುವಾದಿಸಲು ಇಚ್ಛಿಸುವವರು ಈ ತಾಣದಲ್ಲಿ ನೋಂದಾಯಿಸಬಹುದು.ಎನಾದರೂ ತೊಂದರೆಯಾದಲ್ಲಿ ಕಾರ್ಯ-ಸಂಚಯ ಗುಂಪಿನಲ್ಲಿ ತಿಳಿಸಿ.ಈ...