by admin | Sep 27, 2020 | ತಂತ್ರಜ್ಞಾನ, ತಂತ್ರಾಂಶ, ತಾಂತ್ರಿಕ, ಬ್ಲಾಗ್ ಪುಟ, ವಿಶೇಷ, ಸಂಶೋಧನೆ, ಸುದ್ದಿ
ವಿ. ಕೃಷ್ಣ ಅವರ ನಿಘಂಟು ಬಗ್ಗೆ ಅವರು ಅದನ್ನು ಕಟ್ಟಲು ಪಟ್ಟ ಶ್ರಮದ ಬಗ್ಗೆ ಈಗಾಗಲೇ ಬಹಳಷ್ಟು ಜನರಿಗೆ ಗೊತ್ತಿರಬಹುದು. ಅವರ ನಿಘಂಟುಗಳನ್ನು ಕರ್ನಾಟಕ ಸಾಹಿತ್ಯ ಪರಿಷತ್ತಿನ ಮೂಲಕ ಕೊಂಡು ಬಳಸಿರಲೂ ಬಹುದು. ಅದನ್ನು ಡಿಜಿಟಲ್ ರೂಪದಲ್ಲಿ ಜೀರೋದಾದ ಸಿ.ಟಿ.ಓ ಕೈಲಾಶ್ ನಾದ್ ಅವರು ೨೦೧೯ರಲ್ಲಿ ಸಿದ್ಧಪಡಿಸಿದ್ದರು. ಅದರ ಬಗ್ಗೆ...
by admin | May 15, 2017 | ತಂತ್ರಾಂಶ
ವಚನ ಸಂಚಯದ ದಿನಕ್ಕೊಂದು ವಚನ ವಿಜೆಟ್ ೨.೦ ಆವೃತ್ತಿ ಇಲ್ಲಿ ಲಭ್ಯ. ಹಿಂದಿನ ಆವೃತ್ತಿಯಲ್ಲಿ ಪ್ರತಿಬಾರಿ ವಚನ ಸಂಚಯ ತಾಣದಿಂದ ವಚನವನ್ನು ತೆಗೆದು ತೋರಿಸಲಾಗುತ್ತಿತ್ತು. ಇದು ವಿಜೆಟ್ ಬಳಸುವ ತಾಣವನ್ನು ನಿಧಾನವಾಗಿಸುತ್ತಿದ್ದುದರಿಂದ, ದಿನಕ್ಕೊಂದು ಬಾರಿ ವಚನ ಸಂಚಯವನ್ನು ಪ್ರವೇಶಿಸಿ ವಚನ ಉಳಿಸಿಕೊಳ್ಳುವ...
by admin | Dec 8, 2012 | ತಂತ್ರಾಂಶ, ಪ್ರಕಟಣೆ, ವಿಚಾರ
ಈಗ್ಗೆ ಸುಮಾರು ೮-೧೦ ವರ್ಷಗಳ ಹಿಂದೆ ಆರಂಭಗೊಂಡ ಉಚಿತ ಹಾಗು ಮುಕ್ತ ತಂತ್ರಾಂಶಗಳ ಕನ್ನಡ ಅನುವಾದವು ಈಗ ಒಂದು ಗಮನಾರ್ಹ ಹಂತಕ್ಕೆ ತಲುಪಿದೆ ಎಂದೇ ಹೇಳಬಹುದು. ಇದರಲ್ಲಿ ತೊಡಗಿಕೊಂಡಿರುವ ಕನ್ನಡ ಸಮುದಾಯದ ಗಾತ್ರ ಬಹಳ ದೊಡ್ಡದಾಗಿರದಿದ್ದರೂ ಸಹ, ತಂತ್ರಾಂಶಗಳ ನಿರ್ದಿಷ್ಟ ಆವೃತ್ತಿಯ ಬಿಡುಗಡೆಯ ಪೂರ್ವದಲ್ಲಿ ಈ ಸಮುದಾಯದಲ್ಲಿ ಕೊಂಚ...
by admin | Oct 26, 2012 | ತಂತ್ರಾಂಶ, ಪ್ರಕಟಣೆ, ವಿಚಾರ
ಮೋಝಿಲ್ಲಾದ (Mozilla) ಅನುವಾದವು (ಡೆಸ್ಕ್ಟಾಪ್ ಮತ್ತು ಮೊಬೈಲ್) ಈಗ ಆನ್ಲೈನ್ನಲ್ಲಿ ಮಾಡಲು ಸಾಧ್ಯವಿದೆ. ಇದನ್ನು http://mozilla.locamotion.org/kn/ ಎಂಬಲ್ಲಿ ಹೋಸ್ಟ್ ಮಾಡಲಾಗಿದೆ. ಅನುವಾದಿಸಲು ಇಚ್ಛಿಸುವವರು ಈ ತಾಣದಲ್ಲಿ ನೋಂದಾಯಿಸಬಹುದು.ಎನಾದರೂ ತೊಂದರೆಯಾದಲ್ಲಿ ಕಾರ್ಯ-ಸಂಚಯ ಗುಂಪಿನಲ್ಲಿ ತಿಳಿಸಿ.ಈ...