by admin | ಫೆಬ್ರ 15, 2013 | ೨೦೧೩, ಅಲೆ
ಸಹೃದಯ ಓದುಗರೆ,ಜನವರಿ ೨೬, ೨೦೧೩ ರಿಂದ ಪ್ರಾರಂಭಗೊಂಡು ಇದುವರೆಗೂ, ೧೩ ‘ಅರಿವಿನ ಅಲೆ’ಗಳನ್ನು ಹಲವು ಬರಹಗಾರರಿಂದ ಪಡೆದು, ಪರಿಷ್ಕರಿಸಿ ನಿಮ್ಮ ಮುಂದೆ ಇಟ್ಟಿರುತ್ತೇವೆ. ಇವುಗಳನ್ನು ಓದಿದ ಮೇಲೆ ತಮಗೆ ಲೋಪದೋಷಗಳೇನಾದರೂ ಕಂಡುಬಂದಲ್ಲಿ, ದಯವಿಟ್ಟು ಆಯಾ ಅಲೆಗಳ ಅಡಿಯಲ್ಲಿ ತಪ್ಪದೇ ಪ್ರತಿಕ್ರಿಯಿಸಿ. ಅನಿಲ್ ರಮೇಶ್...
by admin | ಫೆಬ್ರ 15, 2013 | ೨೦೧೩, ಅಲೆ
ಸಮುದಾಯ ಸೈಕಲ್ ವ್ಯವಸ್ಥೆಈಗ ಯೂರೋಪಿಯನ್ ದೇಶಗಳಲ್ಲಿ ಸೈಕಲ್ ಸುಲಭವಾಗಿ ಕೈ ಎಟಕುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಸೈಕಲ್ ಗಳನ್ನು ನಿಲ್ಲಿಸಿರುತ್ತಾರೆ. ಸೈಕಲ್ ಬಳಸಲು ಅಪೇಕ್ಷಿಸುವರು ಮುಂಚೆಯೆ ನೊಂದಾಯಿಸಿಕೊಂಡಿರುತ್ತಾರೆ. ನೊಂದಾಣಿಕೆಯ ಜೊತೆಗೆ ಅವರಿಗೆ ಒಂದು ಕಾರ್ಡ್ ಸಿಗುತ್ತದೆ.ಆ ಕಾರ್ಡ್ ಮೂಲಕ ಅವರು ಸೈಕಲ್...
by admin | ಫೆಬ್ರ 14, 2013 | ೨೦೧೩, Uncategorized, ಅಲೆ
ನಗರಗಳನ್ನು ಕಟ್ಟುವ ಪರಿಮಹಾತ್ಮ ಗಾಂಧಿಯವರು ಹಳ್ಳಿಗಳೆ ನಮ್ಮ ರಾಷ್ಟ್ರದ ಜೀವಾಳ ಎಂದು ಗ್ರಾಮ ಜೀವನವನ್ನು ಎತ್ತಿ ಹಿಡಿದು ವಿಶ್ವಕ್ಕೆ ಮಾದರಿ ಎಂದು ಸಾರಿದರು. ಆದರೆ ಭಾರತ ದೇಶದ ಸ್ವಾತಂತ್ರ್ಯ ಬಂದ ನಂತರ ಹಳ್ಳಿಗಳ ಜೀವನ ಮತ್ತು ಗ್ರಾಮೀಣ ಜೀವನ ವೈಖರಿಯನ್ನು ಕಡೆಗಣಿಸಲಾಯಿತು. ಹಳ್ಳಿಗಳಿಂದ ನಗರದತ್ತ ಒಲಸೆ ಬರುವ ಗುಂಪು...
by admin | ಫೆಬ್ರ 13, 2013 | ೨೦೧೩, Uncategorized, ಅಲೆ
ಇದೇನಪ್ಪಾ ನಾನೇನಾದರೂ ಯಡಿಯೂರಪ್ಪನವರ ಕರ್ನಾಟಕ ಜನತಾ ಪಕ್ಷ ಸೇರಿಕೊಂಡ್ ಬಿಟ್ಟೆ ಅನ್ನುವ ಅನುಮಾನವೇ? ಅಥವಾ ಈ ಬರವಣಿಗೆ ಕರ್ನಾಟಕ ಜನತಾ ಪಕ್ಷದ ಪ್ರಣಾಳಿಕೆ ಅನ್ನಿಸಿದ್ದರೆ ಕ್ಷಮಿಸಿ. ರಾಜಕೀಯ ಅಂದರೆ ಅಷ್ಟೇ ಜನರಿಗೆ ಸಿಂಬಲ್ಸ್ ತೋರಿಸಿ ಮೋಸ ಮಾಡೋದು. ಸೈಕಲ್ ಸಿಂಬಲ್ ತೋರಿಸಿದರೆ ಎಲ್ರೂ ಆ ಸಿಂಬಲ್ ಜೊತೆ ತಮ್ಮನ್ನು ತಾವು...
by admin | ಫೆಬ್ರ 12, 2013 | ೨೦೧೩, Uncategorized, ಅಲೆ
ಅಣುಶಕ್ತಿ, ಅದರ ಉತ್ಪಾದನೆ ಮತ್ತು ಅದರಿಂದ ಆಗಬಹುದಾದ ವಿನಾಶದ ಬಗ್ಗೆ, ೨-೨-೨೦೧೩ ರಿಂದ ೩-೨-೨೦೧೩ ಫೆಬ್ರವರಿವರೆಗೆ ನೆಡೆದ ಯುರೇನಿಯಂ ಫಿಲಂ ಫೆಸ್ಟಿವಲ್ ನಮಗೆ ಜ್ಞಾನವನ್ನು ಹಾಗೂ ಮುನ್ನೆಚ್ಚರಿಕೆಯನ್ನು ನೀಡಿತು. ಇದರಲ್ಲಿ ಸುಮಾರು ಐವತ್ತು ಸಾಕ್ಷಚಿತ್ರಗಳನ್ನು ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಪ್ರದರ್ಶಿಸಲಾಯಿತು. ಭಾರತ...
by admin | ಫೆಬ್ರ 5, 2013 | ೨೦೧೩, Uncategorized, ಅಲೆ
ಎನ್.ಎಫ್.ಸಿ(NFC)NFC ಎಂದರೆ Near Field Communication. ಇದು RFId ತಂತ್ರಜ್ಞಾನದ ಆಧಾರದ ಮೇಲೆ ನಿರ್ಮಿತವಾಗಿದ್ದೂ, ಅದನ್ನು ಮುಂದಿನ ಘಟ್ಟಕ್ಕೆ ಕೊಂಡೊಯ್ಯುತ್ತದೆ. ಇದು ಬಹುಮುಖ್ಯವಾಗಿ ಸ್ಮಾರ್ಟ್ ಫೋನ್ ಗಳ ಅಂಗವಾಗಿದ್ದೂ, 2014ರ ವೇಳೆಗೆ ಶೇಕಡ 50 ರಷ್ಟು ಸ್ಮಾರ್ಟ್ ಫೋನ್ ಗಳು NFC ತಂತ್ರಜ್ಞಾನ ಹೊಂದಿರುತ್ತವೆ ಎಂಬುದು...