FUEL – ಕನ್ನಡ ತಾಂತ್ರಿಕ ಪದಕೋಶದ ಏಕೀಕರಣಕ್ಕೊಂದು ಕಾರ್ಯಾಗಾರ

FUEL – ಕನ್ನಡ ತಾಂತ್ರಿಕ ಪದಕೋಶದ ಏಕೀಕರಣಕ್ಕೊಂದು ಕಾರ್ಯಾಗಾರ

ಈಗ್ಗೆ ಸುಮಾರು ೮-೧೦ ವರ್ಷಗಳ ಹಿಂದೆ ಆರಂಭಗೊಂಡ ಉಚಿತ ಹಾಗು ಮುಕ್ತ ತಂತ್ರಾಂಶಗಳ ಕನ್ನಡ ಅನುವಾದವು ಈಗ ಒಂದು ಗಮನಾರ್ಹ ಹಂತಕ್ಕೆ ತಲುಪಿದೆ ಎಂದೇ ಹೇಳಬಹುದು. ಇದರಲ್ಲಿ ತೊಡಗಿಕೊಂಡಿರುವ ಕನ್ನಡ ಸಮುದಾಯದ ಗಾತ್ರ ಬಹಳ ದೊಡ್ಡದಾಗಿರದಿದ್ದರೂ ಸಹ, ತಂತ್ರಾಂಶಗಳ ನಿರ್ದಿಷ್ಟ ಆವೃತ್ತಿಯ ಬಿಡುಗಡೆಯ ಪೂರ್ವದಲ್ಲಿ ಈ ಸಮುದಾಯದಲ್ಲಿ  ಕೊಂಚ...

ಹೆಜ್ಜೆ – ಕನ್ನಡ ಮತ್ತು ತಂತ್ರಜ್ಞಾನದ ಜೊತೆ ಜೊತೆಗೆ..

ಕನ್ನಡ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಆಸೆಯೇ? ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡಕ್ಕೆ ದುಡಿಯುವ ಬಲವಾದ ಆಸೆಯಿರುತ್ತದೆ. ಅಕ್ಷರ ಕಲಿಯುವ ದೆಸೆಯಿಂದ ಹಿಡಿದು, ದುಡಿದು ದೊಡ್ಡವನಾಗುವವರೆಗೂ ಹೇಗೆ ತನ್ನ ಆಸೆಯನ್ನು ಈಡೇರಿಸಿಕೊಳ್ಳುವುದೆಂಬ ಪ್ರಶ್ನೆ ಮನಸ್ಸಿನಲ್ಲಿ ಸುಳಿಯುತ್ತಲೇ ಇರುತ್ತದೆ. ಮಾಹಿತಿ...