by admin | Feb 28, 2014 | ಐ.ಐ.ಎಸ್.ಸಿ, ಪ್ರಕಟಣೆ, ರಾಷ್ಟ್ರೀಯ ವಿಜ್ಞಾನ ದಿನ, ಸಂಚಯೇತರ, ಸಂಸ್ಥಾಪಕರ ದಿನ, ಸುದ್ದಿ
ಇದೇ ಮಾರ್ಚ್ 1ರ ಶನಿವಾರ ಭಾರತೀಯ ವಿಜ್ಞಾನ ಸಂಸ್ಥೆ (Indian institute of Science / Tata Institute) ಯು ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಸಂಸ್ಥಾಪಕರ ದಿನಗಳ ಆಚರಣೆಯ ಪ್ರಯುಕ್ತ ಸಾರ್ವಜನಿಕರಿಗೋಸ್ಕರ ವಿಶೇಷವಾಗಿ ಮುಕ್ತವಾಗಿ ತೆರೆದಿರುತ್ತದೆ. ಶಾಲಾ ಕಾಲೇಜುಗಳ ಮಕ್ಕಳಿಗೆಂದು ಬೆಳಿಗ್ಗೆ ಹತ್ತರಿಂದ ಸಂಜೆ ೫ ರ ವರೆಗೆ...
by admin | Mar 1, 2013 | ಪ್ರಕಟಣೆ, ಸಂಚಯೇತರ, ಸುದ್ದಿ
ನಾಳೆ ಮಾರ್ಚ್ ೨ರ ಶನಿವಾರ ಭಾರತೀಯ ವಿಜ್ಞಾನ ಸಂಸ್ಥೆ (Indian institute of Science / Tata Institute) ಯು ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಸಂಸ್ಥಾಪಕರ ದಿನಗಳ ಆಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಮುಕ್ತವಾಗಿ ತೆರೆದಿರುತ್ತೆ. (ಮುಖ್ಯವಾಗಿ ಶಾಲಾ ಕಾಲೇಜುಗಳ ಮಕ್ಕಳಿಗೆಂದು)...
by admin | Nov 22, 2012 | ಪ್ರಕಟಣೆ, ಸಂಚಯೇತರ
ಪ್ರಪಂಚದಲ್ಲಿ ಜೀವಂತವಿರುವ ಭಾಷೆಗಳಲ್ಲಿ ಅತ್ಯಂತ ಹಳೆಯ ಭಾಷೆಗಳಲ್ಲೊಂದಾಗಿರುವ ಕನ್ನಡದಲ್ಲಿ ಅವಧಾನ ಕಲೆಯೂ ಅರಳಿದೆ.ಅವಧಾನದಲ್ಲಿ ಅಷ್ಟಾವಧಾನ, ಶತಾವಧಾನ ಮತ್ತು ಸಹಸ್ರಾವಧಾನವೆಂಬ ಮೂರು ಬಗೆಗಳುಂಟು.೮೦೦ ವರುಷಗಳ ಹಿಂದೆಯೇ ಉದಯಿಸಿದ ಈ ಕಲೆಯೂ ಆಧುನಿಕ ಯುಗದಲ್ಲಿ ಕಣ್ಮರೆಯಾಗುವಂತಾಗಿತ್ತಾದರೂ, ಬೆಳ್ಳಾವೆ ನರಹರಿ ಶಾಸ್ತ್ರಿಗಳು,...