by admin | ಆಗಸ್ಟ್ 10, 2012 | ೨೦೧೨, ale2, Uncategorized
ಉಚಿತ ಮತ್ತು ಮುಕ್ತ ತಂತ್ರಾಂಶವು (FOSS) ತನ್ನ ಸಾಮರ್ಥ್ಯದಿಂದ ಈಗಾಗಲೆ ಜಗತ್ತಿನ ನಾನಾ ಮೂಲೆಗಳಿಂದ ಸಾಕಷ್ಟು ಗಮನವನ್ನು ಸೆಳೆದಿದೆ. ಸಮಾಜದ ವಿವಿಧ ಕ್ಷೇತ್ರಗಳು ಈಗಾಗಲೆ ಇದರ ವೈವಿಧ್ಯವಾದ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿವೆ. ಇದರಲ್ಲಿ ಪ್ರಮುಖವಾದುದೆಂದರೆ ಶಿಕ್ಷಣ ಕ್ಷೇತ್ರ. ಒಂದು ರೀತಿಯಲ್ಲಿ ನೋಡಿದರೆ FOSS ಮತ್ತು...
by admin | ಆಗಸ್ಟ್ 9, 2012 | ೨೦೧೨, ale2, Uncategorized
‘ಹ್ಯಾಕಿಂಗ್‘ ಈ ಪದವನ್ನು ಕೇಳಿದಾಕ್ಷಣ ನಮ್ಮ ತಲೆಯಲ್ಲಿ ಒಂದು ರೀತಿಯ ನಕಾರಾತ್ಮಕ ಭಾವನೆ ಮೂಡುತ್ತದೆ. ಇದು ಗಣಕಲೋಕದಲ್ಲಿ ಒಂದು ಮಾಡಬಾರದ ಕೆಲಸ, ಇದೊಂದು ಅಪರಾಧ, ಹ್ಯಾಕರ್‌ಗಳ ಉದ್ದೇಶ ಸಾಮಾನ್ಯವಾಗಿ ಕೆಟ್ಟದ್ದೇ ಆಗಿರುತ್ತದೆ, ಹ್ಯಾಕರ್‌ಗಳು ಕೆಟ್ಟವರು, ಕಳ್ಳರು. ಹೀಗೆ ನಾನಾ ಬಗೆಯ ವಿಚಾರವನ್ನು ನಮ್ಮ ‘ಟೆಕ್‘ ಪ್ರಪಂಚ...
by admin | ಆಗಸ್ಟ್ 8, 2012 | ೨೦೧೨, ale2, Uncategorized
HTML ಎಂಬುದು ಅಂತರ್ಜಾಲ ತಾಣಗಳನ್ನು ರಚಿಸಲು ಇರುವ ಶಿಷ್ಟತೆ. ಇದನ್ನು ಹೀಗೂ ಅರ್ಥೈಸಬಹುದು. ಕನ್ನಡದಂತಹ ಒಂದು ಭಾಷೆಯನ್ನು ಕನ್ನಡಿಗರು ಅರ್ಥಮಾಡಿಕೊಳ್ಳುವ ಹಾಗೆ, HTML ಅನ್ನು ಬ್ರೌಸರುಗಳು ಅರ್ಥಮಾಡಿಕೊಳ್ಳುತ್ತವೆ. HTML5 ಇದರ ಇತ್ತೀಚಿನ ಆವೃತ್ತಿಯಾಗಿದ್ದು ಅತ್ಯಂತ ಕುತೂಹಲ ಮತ್ತು ವೈಶಿಷ್ಟ್ಯಪೂರ್ಣವಾಗಿದೆ. ಇದರ...
by admin | ಆಗಸ್ಟ್ 7, 2012 | ೨೦೧೨, ale2, Uncategorized
ಅದೊಂದು ಕಾಲವಿತ್ತು. ಯಾವುದಾದರೂ ವಿಷಯದ ಬಗ್ಗೆ ಮಾಹಿತಿ ಬೇಕಾದಲ್ಲಿ ಆ ವಿಷಯದ ಬಗ್ಗೆ ಹೆಚ್ಚು ಮಾಹಿತಿ ಇರುವವರ ಬಳಿಗೋ ಗ್ರಂಥಾಲಯಕ್ಕೋ ಹೋಗಿ, ನೂರಾರು ಪುಸ್ತಕಗಳನ್ನು ತಡಕಾಡಿ, ಅದರಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹುಡುಕಿ ತೆಗೆಯಬೇಕಾಗಿತ್ತು. ಎಷ್ಟೋ ಬಾರಿ ಸಿಗುವ ಮಾಹಿತಿ ಯಾವುದೋ ಅಜ್ಜನ ಕಾಲದ್ದಾಗಿದ್ದು, ಅಪ್ರಸ್ತುತವಾಗಿರುವ...
by admin | ಆಗಸ್ಟ್ 6, 2012 | ೨೦೧೨, ale2, Uncategorized
20ನೇ ಶತಮಾನದ ಕರ್ನಾಟಕದಲ್ಲಿ ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಕಲಾ ಇತಿಹಾಸದಲ್ಲಿ ನಿಸರ್ಗ ಚಿತ್ರಣ. ವಸಾಹತೋತ್ತರ ಕರ್ನಾಟಕದ ನಿಸರ್ಗ ಚಿತ್ರಣಕ್ಕೆ ತನ್ನದೇ ಆದ ಐತಿಹ್ಯವನ್ನು ಹೊಂದಿದ್ದರೂ ಸಹ, ಇನ್ನಿತರ ಪ್ರಕಾರಗಳಿಗೆ ಸಿಕ್ಕಂತ ಮನ್ನಣೆ ಇದಕ್ಕೆ ಸಿಕ್ಕಿರುವುದು ವಿರಳವೆಂದೇ ಹೇಳಬಹುದು. ವೆಂಕಟಪ್ಪನವರ ಆದಿಯಾಗಿ...
by admin | ಆಗಸ್ಟ್ 5, 2012 | ೨೦೧೨, ale2, Uncategorized
ಹಾವುರಾಣಿ ಸರೀಸೃಪದ ಜಾತಿಗೆ ಸೇರಿದ ಪ್ರಾಣಿ. ಇದು ಸಾಮಾನ್ಯವಾಗಿ ೨೦ ಸೆಂ. ಮೀ. ಉದ್ದ ಬೆಳೆಯುತ್ತದೆ. ಆದರೆ ಕೆಲವು ಹಾವುರಾಣಿಗಳು ಕೇವಲ ೧೦ ಸೆಂ. ಮೀ. ಉದ್ದ ಮಾತ್ರ ಬೆಳೆಯುತ್ತವೆ. ಹೆಣ್ಣು ಹಾವುರಾಣಿಯು ಗಂಡು ಹಾವುರಾಣಿಯ ಜೊತೆ ಸಂಭೋಗ ನಡೆಸಿದಾಗ ಸುಮಾರು ೨೫೦ ಮೊಟ್ಟೆಗಳನ್ನು ಇಡುತ್ತದೆ. ಎಲ್ಲಾ ಸರೀಸೃಪಗಳಂತೆಯೇ, ಹಾವುರಾಣಿಯು...