ಹೊಸ ಅಲೆ ೭ – ವಿಕಿಪೀಡಿಯ : ಸ್ವತಂತ್ರ ವಿಶ್ವಕೋಶ

ಹೊಸ ಅಲೆ ೭ – ವಿಕಿಪೀಡಿಯ : ಸ್ವತಂತ್ರ ವಿಶ್ವಕೋಶ

ಚಿತ್ರ ಕೃಪೆ: ವಿಕಿಪೀಡಿಯ ಅದೊಂದು ಕಾಲವಿತ್ತು. ಯಾವುದಾದರೂ ವಿಷಯದ ಬಗ್ಗೆ ಮಾಹಿತಿ ಬೇಕಾದಲ್ಲಿ ಆ ವಿಷಯದ ಬಗ್ಗೆ ಹೆಚ್ಚು ಮಾಹಿತಿ ಇರುವವರ ಬಳಿಗೋ ಗ್ರಂಥಾಲಯಕ್ಕೋ ಹೋಗಿ, ನೂರಾರು ಪುಸ್ತಕಗಳನ್ನು ತಡಕಾಡಿ, ಅದರಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹುಡುಕಿ ತೆಗೆಯಬೇಕಾಗಿತ್ತು. ಎಷ್ಟೋ ಬಾರಿ ಸಿಗುವ ಮಾಹಿತಿ ಯಾವುದೋ ಅಜ್ಜನ...
ಹೊಸ ಅಲೆ ೬ – ಕಲಾ ಇತಿಹಾಸದಲ್ಲಿ ನಿಸರ್ಗ ಚಿತ್ರಣ

ಹೊಸ ಅಲೆ ೬ – ಕಲಾ ಇತಿಹಾಸದಲ್ಲಿ ನಿಸರ್ಗ ಚಿತ್ರಣ

I. 20ನೇ ಶತಮಾನದ ಕರ್ನಾಟಕದಲ್ಲಿ ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಕಲಾ ಇತಿಹಾಸದಲ್ಲಿ ನಿಸರ್ಗ ಚಿತ್ರಣ.ವಸಾಹತೋತ್ತರ ಕರ್ನಾಟಕದ ನಿಸರ್ಗ ಚಿತ್ರಣಕ್ಕೆ ತನ್ನದೇ ಆದ ಐತಿಹ್ಯವನ್ನು ಹೊಂದಿದ್ದರೂ ಸಹ, ಇನ್ನಿತರ ಪ್ರಕಾರಗಳಿಗೆ ಸಿಕ್ಕಂತ ಮನ್ನಣೆ ಇದಕ್ಕೆ ಸಿಕ್ಕಿರುವುದು ವಿರಳವೆಂದೇ ಹೇಳಬಹುದು. ವೆಂಕಟಪ್ಪನವರ ಆದಿಯಾಗಿ...
ಹೊಸ ಅಲೆ ೫ – ಹಾವುರಾಣಿ

ಹೊಸ ಅಲೆ ೫ – ಹಾವುರಾಣಿ

ಹಾವುರಾಣಿ ಸರೀಸೃಪದ ಜಾತಿಗೆ ಸೇರಿದ ಪ್ರಾಣಿ. ಇದು ಸಾಮಾನ್ಯವಾಗಿ ೨೦ ಸೆಂ. ಮೀ. ಉದ್ದ ಬೆಳೆಯುತ್ತದೆ. ಆದರೆ ಕೆಲವು ಹಾವುರಾಣಿಗಳು ಕೇವಲ ೧೦ ಸೆಂ. ಮೀ. ಉದ್ದ ಮಾತ್ರ ಬೆಳೆಯುತ್ತವೆ. ಹೆಣ್ಣು ಹಾವುರಾಣಿಯು ಗಂಡು ಹಾವುರಾಣಿಯ ಜೊತೆ ಸಂಭೋಗ ನಡೆಸಿದಾಗ ಸುಮಾರು ೨೫೦ ಮೊಟ್ಟೆಗಳನ್ನು ಇಡುತ್ತದೆ. ಎಲ್ಲಾ ಸರೀಸೃಪಗಳಂತೆಯೇ, ಹಾವುರಾಣಿಯು...
ಹೊಸ ಅಲೆ ೪ – ಬ್ಲಾಗಿನ ಬಾಗಿಲು ತೆರೆದಾಗ

ಹೊಸ ಅಲೆ ೪ – ಬ್ಲಾಗಿನ ಬಾಗಿಲು ತೆರೆದಾಗ

ಅದು ನಾನು ಕಾಲೇಜ್ ಮುಗಿಸಿ ಕೆಲಸಕ್ಕಾಗಿ ಕಾಯುತ್ತಿದ್ದ ದಿನಗಳು. ಪ್ರತಿ ದಿನವೂ ಏನು ಮಾಡುವುದು ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು, ದಿನಪೂರ್ತಿ ಉತ್ತರದ ಹುಡುಕಾಟದಲ್ಲಿ ಕಳೆದು, ಕೊನೆಗೆ ಏನೂ ಮಾಡಲಿಲ್ಲ ಎಂಬ ನಿರಾಸೆಯೊಂದಿಗೆ ಕಾಲಹರಣ ಮಾಡುತ್ತಿದ್ದ ದಿನಗಳು. ಆಗ ನನಗೆ ಗೆಳೆಯರ ಮೂಲಕ ಅಂತರ್ಜಾಲದಲ್ಲಿ ಬ್ಲಾಗ್ ಎಂಬ ಪ್ರಪಂಚದ...
ಹೊಸ ಅಲೆ ೩ – ಮುಕ್ತ ಮತ್ತು ಸ್ವತಂತ್ರ ತಂತ್ರಾಂಶಗಳು

ಹೊಸ ಅಲೆ ೩ – ಮುಕ್ತ ಮತ್ತು ಸ್ವತಂತ್ರ ತಂತ್ರಾಂಶಗಳು

ನಿಮ್ಮ ಮನೆಗೊಂದು ಹೊಸ ನಲ್ಲಿ ಹಾಕಿಸಿಕೊಂಡಿರೆಂದುಕೊಳ್ಳಿ.ನಿಮಗೆ ನಲ್ಲಿಯನ್ನು ಕೊಡುವ ಕಂಪನಿ, ಅದಕ್ಕೆ ಕೆಳಗಿನಂತೆ ಕೆಲವು ಕರಾರನ್ನು ಹಾಕುತ್ತದೆ ಎಂದುಕೊಳ್ಳೋಣ.೧. ಈ ನಲ್ಲಿಯನ್ನು ನೀವು ಮಾತ್ರ ಬಳಸಬೇಕು, ಮನೆಗೆ ಬಂದ ಬೇರೆಯವರು ಬಳಸುವಂತಿಲ್ಲ.೨. ಈ ನಲ್ಲಿ ಬಚ್ಚಲಮನೆಯಲ್ಲಿ ಹಾಕಿದ್ದರೆ ಅಲ್ಲಿ ಮಾತ್ರ ಉಪಯೋಗಿಸತಕ್ಕದ್ದು. ಪೈಪ್...
ಹೊಸ ಅಲೆ ೨ – ಹಿತ್ತಲ ಜೊತೆ ಹಿತ್ತಲ ಗಿಡವೂ ಹೋಯ್ತಾ?

ಹೊಸ ಅಲೆ ೨ – ಹಿತ್ತಲ ಜೊತೆ ಹಿತ್ತಲ ಗಿಡವೂ ಹೋಯ್ತಾ?

ಹಿಂದೆ, ನಾನು ಕಂಡಂತೆ ನಗರಗಳಲ್ಲಿ ಮನೆಗಳು ಸಾಮಾನ್ಯವಾಗಿ ಚಿಕ್ಕದಾಗಿ ಇರುತ್ತಿದ್ದವು. ಅಂದಿನ ಆರ್ಥಿಕ ಪರಿಸ್ಥಿತಿಯು ಇದಕ್ಕೆ ಕಾರಣವಿದ್ದಿರಬಹುದು. ಹೂಬಿಡುವ ಸಸ್ಯಗಳ ಜೊತೆಗೆ ಕರಿಬೇವು, ಬಾಳೆ, ಸಪೋಟ, ನುಗ್ಗೆ , ಟೊಮ್ಯಾಟೊ, ಇತ್ಯಾದಿ ಗಿಡಗಳುಳ್ಳ ಒಂದು ಕೈತೋಟವಿರುವ ಮನೆ ಸರ್ವೇಸಾಮಾನ್ಯವಾಗಿತ್ತು.. ಬಹಳಶ್ಟು ಖಾಲಿ ಜಾಗ...